ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2025
Karnataka Post Office Recruitment 2025 – Karnataka Postal Circle Recruitment 2025 : ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Karnataka Post Office Recruitment 2025 : Details …