25,000 posts stayed

★ 25,000 Posts Stayed: ★

⚫ BBMP, ಶಿಕ್ಷಣ, ಸಾರಿಗೆ ಕಂದಾಯ, ಲೋಕೋಪಯೋಗಿ ಇಲಾಖೆಗಳು ಸೇರಿದಂತೆ 25,000 ಹುದ್ದೆಗಳ ನೇಮಕಾತಿಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.!!

⚫ ಇದರಲ್ಲಿ 683 ಹುದ್ದೆಗಳು ಸರಕಾರದ ಎಲ್ಲಾ ಹಂತದಲ್ಲಿ ಅನುಮೋದನೆ ಪಡೆದಿದ್ದು, KPSCಯಿಂದ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವುದು ಮಾತ್ರ ಬಾಕಿ ಇದೆ.!!

⚫ SC / ST Reservation ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಈ ಪ್ರಕ್ರಿಯೆಯು ಅಂತಿಮಗೊಂಡು ಅಧಿಕೃತವಾಗಿ ಪ್ರಕಟಗೊಳ್ಳುವವರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.!!

⚫ ಈಗಾಗಲೇ ನೇಮಕಾತಿ ಅಧಿಸೂಚನೆ ಪ್ರಕಟಗೊಂಡು ಚಾಲ್ತಿಯಲ್ಲಿರುವ ನೇಮಕಾತಿಗಳಿಗೆ ಇದು ಅನ್ವಯಿಸುವುದಿಲ್ಲ. ಹೀಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ನೇಮಕಾತಿಗಳಿಗೆ ಓದುತ್ತಿರುವ ಸ್ಪರ್ಧಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ.!!