CISF Recruitment 2025 ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025
CISF Recruitment 2025 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ ಅಗತ್ಯವಿರುವ ಕಾನ್ಸ್ಟೇಬಲ್/ ಡ್ರೈವರ್, ಕಾನ್ಸ್ಟೇಬಲ್/ (ಡ್ರೈವರ್ ಕಂ ಪಂಪ್ ಆಪರೇಟರ್) ತಾತ್ಕಾಲಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. CISF Recruitment 2025 : Details of Vacancies …