ICICI ಬ್ಯಾಂಕ್ ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ
ICICI Bank Recruitment 2025: ಇಂಡಸ್ಟ್ರಿಯಲ್ ಕ್ರೆಡಿಟ್ & ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2024 ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಉದ್ಯೋಗವನ್ನು ಕರ್ನಾಟಕದಲ್ಲಿ ಹುಡುಕುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ತಪ್ಪದೇ ಪೂರ್ತಿಯಾಗಿ ಓದಿ. ಇಂಡಸ್ಟ್ರಿಯಲ್ ಕ್ರೆಡಿಟ್ & ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. …