Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಇಂತಹ ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಸಿಗಲಿದೆ ಗಿಫ್ಟ್!
Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್.! ಇಂತಹ ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಕಡೆಯಿಂದ ಸಿಗಲಿದೆ ಗಿಫ್ಟ್! Gruhalakshmi Scheme: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ರಾಜ್ಯ ಸರ್ಕಾರ ಆಸೆಯಂತೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷ ಸಂಪೂರ್ಣಗೊಂಡಿದೆ. ಇದರ ಒಂದು ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಎಲ್ಲ ಕುಟುಂಬದವರಿಗೆ ಅಭಿನಂದನೆ ಮತ್ತು ಶುಭಾಶಯಗಳು ಕೋರಿದ್ದಾರೆ. ಇದರ ಜೊತೆಗೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಒಂದು …