ಭಾರತೀಯ ವಾಯುಪಡೆ ನೇಮಕಾತಿ 2025 – Indian Air Force Agniveervayu Recruitment 2025 » Karnataka Job Info
Indian Air Force Agniveervayu Recruitment 2025 : ಭಾರತೀಯ ವಾಯುಪಡೆಯಿಂದ ಅಗ್ನಿಪಥ ಯೋಜನೆಯಡಿ ಅಗ್ನಿವೀರವಾಯು ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. Indian Air Force Agniveervayu Recruitment 2025 : Details of Vacancies ಹುದ್ದೆ …