FDA-2021 samanya kannada Question Paper
FDA-2021 Paper-2 General KANNADA Questions with answers ದಿನಾಂಕ 28.02.2021 ರಂದು ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ಪ್ರಥಮ ದರ್ಜೆ ಸಹಾಯಕ [ಎಫ್.ಡಿ.ಎ.] ಸಾಮಾನ್ಯ ಕನ್ನಡ ಪತ್ರಿಕೆ – II (ವಿಷಯ ಸಂಕೇತ: 386)ರ ಪ್ರಶ್ನೆಗಳನ್ನು ಉತ್ತರದೊಂದಿಗೆ ಇಲ್ಲಿ ನೀಡಲಾಗಿದೆ. ಈ ಕೆಳಗಿನ ಕೆಲವು ಕನ್ನಡದ ನುಡಿಗಟ್ಟುಗಳನ್ನು (ಪ್ರಶ್ನೆ ಸಂಖ್ಯೆ 1 ರಿಂದ 9 ರವರೆಗೆ) ಅವುಗಳ ಮುಂದೆ ನಾಲ್ಕು ಪರ್ಯಾಯ ರೂಪಗಳನ್ನು ನೀಡಿದೆ. ನುಡಿಗಟ್ಟಿನ ಅರ್ಥವನ್ನು ವಿವರಿಸುವ ರೂಪವನ್ನು ಆಯ್ಕೆ ಮಾಡಿ ಗುರುತಿಸಿ. 1. ಹಿತ್ತಾಳೆ …