WhatsApp Group Join Now
Telegram Group Join Now

Zilla Panchayat Recruitment: ಜಿಲ್ಲಾ ಪಂಚಾಯತ್ ನಲ್ಲಿ ಭರ್ಜರಿ ಉದ್ಯೋಗವಕಾಶ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್!

Zilla Panchayat Recruitment: ಜಿಲ್ಲಾ ಪಂಚಾಯತ್ ನಲ್ಲಿ ಭರ್ಜರಿ ಉದ್ಯೋಗವಕಾಶ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್!

Zilla Panchayat Recruitment 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ ಹೊಸದಾಗಿ ಜಿಲ್ಲಾ ಪಂಚಾಯಿತಿಯಲ್ಲಿ ಹೊಸ ಹುದ್ದೆಗಳಿಗೆ ಅರ್ಜನ್ನು ಕರೆಯಲಾಗಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಕೆಳಗಡೆ ನೀಡಲಾದ. ಆಯ್ಕೆ ವಿಧಾನ, ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಮತ್ತು ಇತರ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ, ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.

  • ಇಲಾಖೆ ಹೆಸರು: ಜಿಲ್ಲಾ ಪಂಚಾಯತ್ ಗದಗ್
  • ಹುದ್ದೆಗಳ ಹೆಸರು: ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಒಟ್ಟು 16 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಈ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗದಗ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ವಿದ್ಯಾರ್ಹತೆ: ಗದಗ್ ಜಿಲ್ಲಾ ಪಂಚಾಯತ್ ಅಧಿಸೂಚನೆ ನೇಮಕಾತಿಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ: ಗದಗ್ ಜಿಲ್ಲಾ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸ ಬೇಕಾಗುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 40 ವರ್ಷವನ್ನು ಮೀರಬಾರದು.

ಸಂಬಳ: ಗದಗ್ ಜಿಲ್ಲಾ ಪಂಚಾಯತಿನಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹24 ಸಾವಿರ ಸಂಬಳವನ್ನು ನೀಡಲಾಗುತ್ತದೆ. ಮತ್ತು ಪ್ರಯಾಣದ ಭತ್ಯೆ 2000 ನೀಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಕೇಳುವುದಿಲ್ಲ.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 20-08-2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 05-09-2024

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://sevasindhuservices.karnataka.gov.in/

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment