WhatsApp Group Join Now
Telegram Group Join Now

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ.! 12ನೇ ಪಾಸ್, ಆಗಿದ್ದರೆ ಬೇಗನೆ ಅರ್ಜಿ ಸಲ್ಲಿಸಿ!

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ.! 12ನೇ ಪಾಸ್, ಆಗಿದ್ದರೆ ಬೇಗನೆ ಅರ್ಜಿ ಸಲ್ಲಿಸಿ!

Indian Navy Recruitment 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ಭಾರತೀಯ ನೌಕಾಪಡೆಯಲ್ಲಿ ಹೊಸದಾದ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು ಅರ್ಹ ಮತ್ತು ಆಸಕ್ತಿ ಉಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅದಕ್ಕೂ ಮುಂಚೆ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಅರ್ಜಿ ಶುಲ್ಕ, ಹುದ್ದೆಯ ಪ್ರಮುಖ ದಿನಾಂಕಗಳು ಮತ್ತು ಇನ್ನಿತರ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ.

  • ಇಲಾಖೆ ಹೆಸರು: ಭಾರತೀಯ ನೌಕಾಪಡೆ
  • ಹುದ್ದೆಗಳ ಸಂಖ್ಯೆಯನ್ನು ನಿಗದಿಪಡಿಸಿಲ್ಲ.
  • ಹುದ್ದೆಗಳ ಹೆಸರು: ಎಸ್ಎಸ್ಆರ್ ವೈದ್ಯಕೀಯ ಸಹಾಯಕರು
  • ಈ ಹುದ್ದೆಗೆ ನೀವು ಭಾರತದ್ದೆಲ್ಲಡೆ ಕಾರ್ಯನಿರ್ವಹಿಸಬೇಕಾಗುತ್ತದೆ.
  • ಎಲ್ಲಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಸಂಬಳದ ವಿವರಣೆ: ಭಾರತೀಯ ನೌಕಾಪಡೆ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 14600 ರಿಂದ 69100 ವರೆಗೆ ಸಂಬಳವನ್ನು ನೀಡಲಾಗುತ್ತದೆ.

ವಯಸ್ಸಿನ ಮಿತಿ: ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-11-2003 ರಿಂದ 30-04-2007 ಈ ಎರಡು ದಿನಾಂಕದ ಒಳಗಡೆ ಜನಿಸಿರಬೇಕು.

ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನೀಡುವುದಿಲ್ಲ.

ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿರಬೇಕು.

ಆಯ್ಕೆ ವಿಧಾನ: ಈ ಒಂದು ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ, ಸಂದರ್ಶನ ನಡೆಸಿ ಈ ಒಂದು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 07-09-2024
  • ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 17-09-2024

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://www.joinindiannavy.gov.in/en/account/account/state

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment