WhatsApp Group Join Now
Telegram Group Join Now

KPSC ಇಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹುದ್ದೆಗಳ ನೇಮಕಾತಿ 2024 – KPSC BBMP Kannada Lecturer Recruitment 2024

KPSC BBMP Kannada Lecturer Recruitment 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಕನ್ನಡ ಉಪನ್ಯಾಸಕರು (ಗ್ರೂಪ್-ಬಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

KPSC BBMP Kannada Lecturer Recruitment 2024 : Details of Vacancies

ಹುದ್ದೆ : ಕನ್ನಡ ಉಪನ್ಯಾಸಕರು (ಗ್ರೂಪ್-ಬಿ) (ಬ್ಯಾಕ್ ಲಾಗ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 (ಬ್ಯಾಲಾ) ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಉದ್ಯೋಗ ಮಾಹಿತಿ : ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ (ಜಿಡಿ) ಬೃಹತ್ ನೇಮಕಾತಿ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ್ದ ಒಟ್ಟು ಅಂಕಗಳ ಶೇಕಡಾವಾರನ್ನು ಆಧರಿಸಿ ಜ್ಯೇಷ್ಠತೆಯನುಸಾರ ಆಯ್ಕೆ ಮಾಡಲಾಗುವುದು. (ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನಾಗಲೀ ಅಥವಾ ಸಂದರ್ಶನವನ್ನಾಗಲೀ ಎದುರಿಸಬೇಕಾಗಿರುವುದಿಲ್ಲ.

ಉದ್ಯೋಗ ಮಾಹಿತಿ : Job News: 1476 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾಗಿದ್ದರೆ ಸಾಕು, ಈಗಲೇ ಅಪ್ಲೈ ಮಾಡಿ!

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 07, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 07, 2024

KPSC BBMP Recruitment 2024 : Important Links

NOTIFICATIONCLICK HERE
APPLY ONLINECLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment