Police Constable ಹುದ್ದೆಗಳ ನೇಮಕಾತಿಯ ET & PST ಲಿಸ್ಟ್ ಜೊತೆಗೆ Latest Updates ಬಂದಿದೆ.!!ಚೆಕ್ ಮಾಡಿ
⚫ 1,137 (Non HK) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (Civil PC ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ET-PST ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯು ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.!!
⚫ 3,064 ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC – CAR / DAR ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ Revised Written Exam Score, ET-PST Revised List & Rejected List ನ್ನು ಇಲಾಖೆಯು ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಪ್ರಕಟಿಸಿದೆ.!!
👇🏻👇🏻👇🏻👇🏻👇🏻👇🏻👇🏻👇🏻