ಬೆಸ್ಕಾಂ ನೇಮಕಾತಿ 2025 – BESCOM Apprentice Recruitment 2025 » Karnataka Job Info
BESCOM Apprentice Recruitment 2025 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯಕ್ಕೆ ಸೇರಿದ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ (ಪದವಿಧರ ಮತ್ತು ಡಿಪ್ಲೊಮಾ ಹೊಂದಿರುವವರು) ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. BESCOM Apprentice Recruitment 2025 : Details of Vacancies …