ಭಾರತೀಯ ರೈಲ್ವೆಯಲ್ಲಿ ಪದವಿಪೂರ್ವ ಹುದ್ದೆಗಳ ಬೃಹತ್ ನೇಮಕಾತಿ 2024 – RRB NTPC Undergraduate Recruitment 2024
RRB NTPC Undergraduate Recruitment 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. RRB NTPC Undergraduate Recruitment 2024 : Details of …