ಭಾರತೀಯ ತೈಲ ನಿಗಮದಲ್ಲಿ 10th ಪಾಸ್ ಆದರೆ ಉದ್ಯೋಗ
IOCL Apprentice Recruitment 2025 : ಭಾರತೀಯ ತೈಲ ನಿಗಮ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 200 ವಿವಿಧ ಹುದ್ದೆಗಳಿಗೆ 10ನೇ ತರಗತಿ/ ದ್ವಿತೀಯ ಪಿಯುಸಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ಹೆಬ್ಸೈಟ್ ಗೆ ಭೇಟಿ …