WhatsApp Group         Join Now
Telegram Group Join Now

ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2025 – RRB Level 1 Group D Recruitment 2025

RRB Level 1 Group D Recruitment 2025 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್, ಟ್ರ್ಯಾಕ್ ಮೆಂಟೇನರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Level 1 Group D Recruitment 2025 : Details of Vacancies

ಹುದ್ದೆ : ಅಸಿಸ್ಟಂಟ್ (ಸಿಗ್ನಲ್ & ಟೆಲಿಕಮ್ಯುನಿಕೇಷನ್), ಅಸಿಸ್ಟಂಟ್ (ವರ್ಕಶಾಪ್), ಅಸಿಸ್ಟಂಟ್ ಬ್ರಿಡ್ಜ್, ಅಸಿಸ್ಟಂಟ್ ಕ್ಯಾರೇಜ್ ಮತ್ತು ವ್ಯಾಗನ್, ಅಸಿಸ್ಟಂಟ್ ಲೋಕೋ ಶೇಡ್ (ಡಿಸೇಲ್), ಅಸಿಸ್ಟಂಟ್ ಲೋಕೋ ಶೇಡ್ ( ಇಲೆಕ್ಟ್ರಿಕಲ್), ಅಸಿಸ್ಟಂಟ್ ಆಪರೇಷನ್ಸ್ (ಇಲೆಕ್ಟ್ರಿಕಲ್), ಅಸಿಸ್ಟಂಟ್ ಪಿ. ವೇ, ಅಸಿಸ್ಟಂಟ್ ಟಿಎಲ್ & ಎಸಿ (ವರ್ಕಶಾಪ್), ಅಸಿಸ್ಟಂಟ್ ಟಿಎಲ್ & ಎಸಿ, ಅಸಿಸ್ಟಂಟ್ (ಟ್ರ್ಯಾಕ್ ಮಶಿನ್), ಅಸಿಸ್ಟಂಟ್ ಟಿ.ಆರ್.ಡಿ, ಪೊಸ್ಟ್ ಮನ್ ಬಿ, ಟ್ರ್ಯಾಕ್ ಮೆಂಟೇನರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32438 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ (ಸಿಗ್ನಲ್ & ಟೆಲಿಕಮ್ಯುನಿಕೇಷನ್)744
ಅಸಿಸ್ಟಂಟ್ (ವರ್ಕಶಾಪ್)3077
ಅಸಿಸ್ಟಂಟ್ ಬ್ರಿಡ್ಜ್301
ಅಸಿಸ್ಟಂಟ್ ಕ್ಯಾರೇಜ್ ಮತ್ತು ವ್ಯಾಗನ್2587
ಅಸಿಸ್ಟಂಟ್ ಲೋಕೋ ಶೇಡ್ (ಡಿಸೇಲ್)2012
ಅಸಿಸ್ಟಂಟ್ ಲೋಕೋ ಶೇಡ್ ( ಇಲೆಕ್ಟ್ರಿಕಲ್)420
ಅಸಿಸ್ಟಂಟ್ ಆಪರೇಷನ್ಸ್ (ಇಲೆಕ್ಟ್ರಿಕಲ್)950
ಅಸಿಸ್ಟಂಟ್ ಪಿ. ವೇ257
ಅಸಿಸ್ಟಂಟ್ ಟಿಎಲ್ & ಎಸಿ (ವರ್ಕಶಾಪ್)624
ಅಸಿಸ್ಟಂಟ್ ಟಿಎಲ್ & ಎಸಿ1041
ಅಸಿಸ್ಟಂಟ್ (ಟ್ರ್ಯಾಕ್ ಮಶಿನ್)799
ಅಸಿಸ್ಟಂಟ್ ಟಿ.ಆರ್.ಡಿ1381
ಪೊಸ್ಟ್ ಮನ್ ಬಿ5058
ಟ್ರ್ಯಾಕ್ ಮೆಂಟೇನರ್13187

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10ನೇ ತರಗತಿ, ಐಟಿಐ ಅಥವಾ ತತ್ಸಮಾನ ಅಥವಾ ನ್ಯಾಷನಲ್ ಅಪ್ರೆಂಟಿಸ್ ಶಿಪ್ ಸರ್ಟಿಫಿಕೇಟ್ (ಎನ್.ಎ.ಸಿ) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : CISF Recruitment 2025 ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2025

ವಯೋಮಾನ : ದಿನಾಂಕ 01/01/2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 23, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 22, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 24, 2025

Railway Group D Recruitment 2025 : Important Links

DETAILED NOTIFICATIONCLICK HERE
APPLY ONLINE CLICK HERE 
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.