RRB Teacher Recruitment 2025: ರೈಲ್ವೆ ನೇಮಕಾತಿ ಮಂಡಳಿ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 1036 ವಿವಿಧ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡುವ ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
RRB Teacher Recruitment 2025: ರೈಲ್ವೆ ಇಲಾಖೆಯಲ್ಲಿ 1036 ಹುದ್ದೆಗಳ ನೇಮಕಾತಿ
ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ನೇಮಕಾತಿ 2025 ಖಾಲಿ ಇರುವ 1036 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಹಾಗೂ ಇಲಾಖೆಯಲ್ಲಿ ಖಾಲಿ ಇರುವ 1036 ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ ಶೈಕ್ಷಣಿಕ ವಿದ್ಯಾರ್ಹತೆ/ ಉದ್ಯೋಗದ ಸ್ಥಳ ಹೀಗೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
Read also: ICICI ಬ್ಯಾಂಕ್ ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ
RRB Teacher Recruitment 2025: Vacancy Details 2025
ನೇಮಕಾತಿ ಇಲಾಖೆ ಹೆಸರು:
ರೈಲ್ವೆ ನೇಮಕಾತಿ ಮಂಡಳಿ (RRB Teacher Recruitment 2025)
ಹುದ್ದೆಗಳ ಹೆಸರು:
• post graduate teacher
• Trained graduate teachers
• specific supervisor
• Chief law assistant
• public prosecutor
• Physical training instructor
• scientific assistant
• junior translator Hindi
• senior publicity inspector
• Staff and welfare inspector
• librarian
• music teacher female
• premiery railway teacher
• teacher female junior school
• laboratory assistant
• lab assistant
ಒಟ್ಟು ಹುದ್ದೆಗಳ ಸಂಖ್ಯೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ 1036 ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಭಾರತ
ವೇತನ ಶ್ರೇಣಿ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 25500-47600/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ಉದ್ಯೋಗ ಮಾಹಿತಿ ಜೊತೆಗೆ ಸ್ಟಡಿ ಮೆಟೀರಿಯಲ್ ನೋಟ್ಸ್ PDF ಫೈಲ್ ಅನ್ನು TELEGRAM ಮತ್ತು WHATSAPP ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದೇವೆ . ಅಲ್ಲಿ, ನಾವು ಸಾಧ್ಯವಾದಷ್ಟು ಬೇಗ pdf ಫೈಲ್ ನೀಡಲು ಪ್ರಯತ್ನಿಸುತ್ತೇವೆ. ನೀವು ನಮ್ಮ ಪ್ರಯತ್ನವನ್ನು ಇಷ್ಟಪಟ್ಟರೆ ದಯವಿಟ್ಟು ನಮ್ಮ TELEGRAMS ಮತ್ತು WHATSAPP ಗ್ರೂಪ್ಮ ಗೆ ಜಾಯಿನ್ತ್ತು ಆಗಿ ಮತ್ತು ಈ ಪೋಸ್ಟ್ ಅನ್ನು ಸಾಧ್ಯವಾದಷ್ಟು ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಎಂದು ನಾವು ವಿನಂತಿಸುತ್ತೇವೆ.
Eligibility Criteria for RRB Teacher Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪದವಿ/ ಸ್ನಾತಕೋತರ ಪದವಿ/ ಬಿ ಎಡ್/ದೈಹಿಕ ಶಿಕ್ಷಣದಲ್ಲಿ ಪದವಿ/ಬಿ ಇ ಅಥವಾ ಬಿ.ಟೆಕ್/ ಎಲಿಮೆಂಟರಿ ಎಜುಕೇಶನ್ ಡಿಪ್ಲೋಮೋ/ ಎಜುಕೇಶನ್ ಡಿಪ್ಲೋಮಾ/ಗ್ರಂಥಾಲಯ ವಿಜ್ಞಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 48 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 500/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 250/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 250/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 250/-
Selection Process for RRB Teacher Recruitment 2025
ಆಯ್ಕೆ ವಿಧಾನ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಏಕ ಹಂತದ ಕಂಪ್ಯೂಟರ್ ಆಡಳಿತ ಪರೀಕ್ಷೆ/ ಕಾರ್ಯಕ್ಷಮಿತೆ ಪರೀಕ್ಷೆ/ ಬೋಧನಾ ಕೌಶಲ್ಯ ಪರೀಕ್ಷೆ/ ಅನುವಾದ ಪರೀಕ್ಷೆ ಮತ್ತು DV/ ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Read also: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2025 – BEL Probationary Engineer Recruitment 2025
How to Apply for RRB Teacher Recruitment 2025
ಅರ್ಜಿ ಸಲ್ಲಿಸುವ ವಿಧಾನ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for RRB Teacher Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-February-2025
Apply Link | Click |
Notification Link | Click |
Telegram Join Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.