SBI SCO Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SBI SCO Recruitment 2024 : Details of Vacancies
ಹುದ್ದೆ : ಸ್ಪೆಷಲಿಸ್ಟ್ ಕೇಡರ್ ಆಫೀಸರ್ [ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಪ್ರೊಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಇನ್ಫ್ರಾ ಸಪೋರ್ಟ್ & ಕ್ಲೌಡ್ ಆಪರೇಷನ್ಸ್, ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ನೆಟ್ವರ್ಕಿಂಗ್ ಆಪರೇಷನ್ಸ್, ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಐಟಿ ಆರ್ಕಿಟೆಕ್ಟ್, ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಇನ್ಫಾರ್ಮೆಷನ್ ಸೆಕ್ಯೂರಿಟಿ, ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಂ)]
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1497 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಪ್ರೊಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ | 187 | 64,820-93,960 |
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಇನ್ಫ್ರಾ ಸಪೋರ್ಟ್ & ಕ್ಲೌಡ್ ಆಪರೇಷನ್ಸ್ | 412 | 64,820-93,960 |
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ನೆಟ್ವರ್ಕಿಂಗ್ ಆಪರೇಷನ್ಸ್ | 80 | 64,820-93,960 |
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಐಟಿ ಆರ್ಕಿಟೆಕ್ಟ್ | 27 | 64,820-93,960 |
ಡೆಪ್ಯೂಟಿ ಮ್ಯಾನೇಜರ್ (ಸಿಸ್ಟಂ) – ಇನ್ಫಾರ್ಮೆಷನ್ ಸೆಕ್ಯೂರಿಟಿ | 7 | 64,820-93,960 |
ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಂ) | 784 | 48,480-85,920 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಟೆಕ್/ ಬಿ.ಇ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಸಾಫ್ಟವೇರ್ ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್ ಅಥವಾ ಎಂಸಿಎ ಅಥವಾ ಎಂ.ಟೆಕ್/ ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಸಾಫ್ಟವೇರ್ ಇಂಜಿನಿಯರಿಂಗ್/ ಇನ್ಫಾರ್ಮೆಷನ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ 2024 – RRB NTPC Graduate Recruitment 2024
ಅನುಭವ : ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಂ) ಹೊರತುಪಡಿಸಿ ಉಳಿದ ಹುದ್ದೆಗಳಿಗೆ ನಿಗದಿತ ಕೆಲಸದ ಅನುಭವ ಹೊಂದಿರಬೇಕು.
ವಯೋಮಾನ : ದಿನಾಂಕ 30/06/2024ಕ್ಕೆ
• ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಂ) – ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ
• ಉಳಿದ ಹುದ್ದೆಗಳಿಗೆ – ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ
ಆಯ್ಕೆ ವಿಧಾನ : ಅಸಿಸ್ಟಂಟ್ ಮ್ಯಾನೇಜರ್ (ಸಿಸ್ಟಂ) ಹುದ್ದೆಗೆ ಆನ್ಲೈನ್ ಪರೀಕ್ಷೆ ಹಾಗೂ ಇಂಟರ್ಯಾಕ್ಷನ್, ಉಳಿದ ಹುದ್ದೆಗಳಿಗೆ ಶಾರ್ಟ್ ಲಿಸ್ಟಿಂಗ್ ಕಂ ಟೈರ್ಡ್/ ಲೇಯರ್ಡ್ ಇಂಟರ್ಯಾಕ್ಷನ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : Job News: 1476 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾಗಿದ್ದರೆ ಸಾಕು, ಈಗಲೇ ಅಪ್ಲೈ ಮಾಡಿ!
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 04, 2024
SBI SCO Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.