ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025 – BMRCL Train Operator Recruitment 2025
BMRCL Train Operator Recruitment 2025 – Namma Metro Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. BMRCL Train Operator …