WhatsApp Group Join Now
Telegram Group Join Now

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ (ಜಿಡಿ) ಬೃಹತ್ ನೇಮಕಾತಿ 2024

SSC Constable GD Recruitment 2024 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಕಾನ್ಸ್‌ಟೇಬಲ್‌ (ಜಿಡಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SSC Constable GD Recruitment 2024 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 39,481 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ (ಜಿಡಿ) ಬೃಹತ್ ನೇಮಕಾತಿ 2024 - SSC Constable GD Recruitment 2024

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ : ದಿನಾಂಕ 01-01-2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ದೈಹಿಕ ಸಾಮರ್ಥ್ಯ ಪರೀಕ್ಷೆ (PET), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
• ದೇಹದಾರ್ಢ್ಯತೆ ಪರೀಕ್ಷೆ (PST)

ಪುರುಷಎತ್ತರ 170 ಸೆಂ.ಮೀ.
ಮಹಿಳೆಎತ್ತರ 157 ಸೆಂ.ಮೀ.

• ದೈಹಿಕ ಸಾಮರ್ಥ್ಯ ಪರೀಕ್ಷೆ (PET)

ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ (ಜಿಡಿ) ಬೃಹತ್ ನೇಮಕಾತಿ 2024 - SSC Constable GD Recruitment 2024

ಉದ್ಯೋಗ ಮಾಹಿತಿ : 

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 05, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 14, 2024
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 15, 2024
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಜನವರಿ-ಫೆಬ್ರವರಿ, 2025

SSC Constable GD Recruitment 2024 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment