WhatsApp Group Join Now
Telegram Group Join Now

Job News: 1476 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾಗಿದ್ದರೆ ಸಾಕು, ಈಗಲೇ ಅಪ್ಲೈ ಮಾಡಿ!

Job News: 1476 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ, 12ನೇ ಪಾಸಾಗಿದ್ದರೆ ಸಾಕು, ಈಗಲೇ ಅಪ್ಲೈ ಮಾಡಿ!

WCD Anganwadi Recruitment: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದಕ್ಕೂ ಮುಂಚೆ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಈ ಹುದ್ದೆಯ ಪ್ರಮುಖ ದಿನಾಂಕಗಳು ಮತ್ತು ಇತರ ಮಾಹಿತಿಯನ್ನು ಈ ಒಂದು ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ ಆದ್ದರಿಂದ ಸಂಪೂರ್ಣ ಓದಿ.

  • ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ
  • ಒಟ್ಟು 1,476 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆಗಳ ಹೆಸರು: ಅಂಗನವಾಡಿ ಸಹಾಯಕರು ಮತ್ತು ಅಂಗನವಾಡಿ ಕಾರ್ಯಕರ್ತರು.
  • ಉದ್ಯೋಗ ಸ್ಥಳ: ಈ ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ.
  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ:

  • ಅಂಗನವಾಡಿ ಕಾರ್ಯಕರ್ತೆಯರು: ದಕ್ಷಿಣ ಕನ್ನಡ 73, ಮಂಡ್ಯ 73, ರಾಮನಗರ 80, ರಾಯಚೂರು 125, ಉಡುಪಿ 57.
  • ಅಂಗನವಾಡಿ ಸಹಾಯಕಿಯರು: ದಕ್ಷಿಣ ಕನ್ನಡ 262, ಮಂಡ್ಯ 268, ರಾಮನಗರ 136, ರಾಯಚೂರು 266, ಉಡುಪಿ 136.

ಸಂಬಳದ ವಿವರಣೆ: ಅಂಗನವಾಡಿ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ನಿಯಮದ ಪ್ರಕಾರ ಸಂಬಳ ನೀಡಲಾಗುತ್ತದೆ.

ವಯಸ್ಸಿನ ಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷವನ್ನು ಮೀರಬಾರದು.

ಅರ್ಜಿ ಶುಲ್ಕ: ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ:

  • ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪೂರ್ಣಗೊಳಿಸಬೇಕು.
  • ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪೂರ್ಣಗೊಳಿಸಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

  • ದಕ್ಷಿಣ ಕನ್ನಡ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-09-2024
  • ಮಂಡ್ಯ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 20-09-2024
  • ರಾಮನಗರ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-09-2024
  • ರಾಯಚೂರು ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 29-09-2024
  • ಉಡುಪಿ ಹುದ್ದೆಗಳ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಇನ್ನೂ ತಿಳಿಸಿಲ್ಲ.

ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://karnemakaone.kar.nic.in/abcd/home.aspx

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment